Loading...

News / Blog Details

  • Home
  • >
  • News / Blog Details

ದಸರಾ ರಜೆ ವಿವಾದ: ರಜೆ ಕಡಿತದ ಬಗ್ಗೆ ಖಾಸಗಿ ಶಾಲೆಗಳು ಹೇಳಿದ್ದೇನು?

5 Views | 2024-10-04 09:05:46

ರಾಜ್ಯದಾದ್ಯಂತ ಸರ್ಕಾರಿ ಶಾಲೆ ಮಕ್ಕಳಿಗೆ ದಸರಾ ರಜೆಯ ಸಂಭ್ರಮವಾದರೆ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಈ ಸಂತಸ ಇಲ್ಲ. ಇದಕ್ಕೆ ಕಾರಣ ಖಾಸಗಿ ಮತ್ತು ಅನುದಾನಿತ ಶಾಲೆಗಳು ರಜೆಯಲ್ಲಿ ಕಡಿತ ಮಾಡುತ್ತಿರುವುದು. ಈ ಕುರಿತು ಕೇಳಿಬಂದಿರುವ ಆರೋಪಗಳಿಗೆ ಇದೀಗ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್ ಸ್ಪಷ್ಟೀಕರಣ ನೀಡಿದೆ.ದಸರಾ ರಜೆಗೆ ಸಂಬಂಧಿಸಿದಂತೆ ಕೆಲವು ಖಾಸಗಿ ಶಾಲೆಗಳು ಸರ್ಕಾರಿ ಶೈಕ್ಷಣಿಕ ಕ್ಯಾಲೆಂಡರ್‌ಗೆ ಬದ್ಧವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ಅಸೋಸಿಯೇಟೆಡ್ ಮ್ಯಾನೇಜ್​ಮೆಂಟ್ ಆಫ್ ಪ್ರೈಮರಿ ಆ್ಯಂಡ್ ಸೆಕೆಂಡರಿ ಸ್ಕೂಲ್ಸ್, ರಜೆಯನ್ನು ನಿರ್ಧರಿಸುವ ವಿವೇಚನಾ ಅಧಿಕಾರವನ್ನು ಖಾಸಗಿ ಶಾಲೆಗಳು ಹೊಂದಿವೆ ಎಂದಿದೆ.


Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews