Loading...

News / Blog Details

  • Home
  • >
  • News / Blog Details

ರಣಜಿ ಟೂರ್ನಿಗೆ ಬಲಿಷ್ಠ ಕರ್ನಾಟಕ ತಂಡ ಪ್ರಕಟ

7 Views | 2024-10-04 09:23:21

Karnataka Squad: ಈ ಬಾರಿಯ ರಣಜಿ ಟೂರ್ನಿಯಲ್ಲಿ ಕರ್ನಾಟಕ ತಂಡವು ಮಧ್ಯಪ್ರದೇಶ್ ವಿರುದ್ಧ ಮೊದಲ ಪಂದ್ಯವನ್ನಾಡಲಿದೆ. ಅಕ್ಟೋಬರ್ 11 ರಂದು ನಡೆಯಲಿರುವ ಈ ಪಂದ್ಯಕ್ಕೆ ಇಂದೋರ್​ನ ಹೋಲ್ಕರ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಹಾಗೆಯೇ ಅಕ್ಟೋಬರ್ 18 ರಿಂದ ಶುರುವಾಗಲಿರುವ 2ನೇ ಪಂದ್ಯದಲ್ಲಿ ಕರ್ನಾಟಕ ಮತ್ತು ಕೇರಳ ತಂಡಗಳು ಮುಖಾಮುಖಿಯಾಗಲಿದೆ.

 


Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews