ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬ್ಯಾಟ್ ಗಿಫ್ಟ್ ನೀಡಿದ ಬಾಂಗ್ಲಾ ಆಟಗಾರ..!
7 Views | 2024-10-04 09:27:22
Mehidy Hasan Miraz: ಮೆಹದಿ ಹಸನ್ ಮಿರಾಝ್ ಬಾಂಗ್ಲಾದೇಶ್ ಪರ ಈವರೆಗೆ 47 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 1 ಶತಕ ಹಾಗೂ 8 ಅರ್ಧಶತಕಗಳೊಂದಿಗೆ ಒಟ್ಟು 1689 ರನ್ ಕಲೆಹಾಕಿದ್ದಾರೆ. ಹಾಗೆಯೇ 183 ವಿಕೆಟ್ಗಳನ್ನು ಕಬಳಿಸುವಲ್ಲಿಯೂ ಯಶಸ್ವಿಯಾಗಿದ್ದಾರೆ. ಇನ್ನು 97 ಏಕದಿನ ಪಂದ್ಯಗಳಿಂದ 106 ವಿಕೆಟ್ ಪಡೆದಿರುವ ಮೆಹಿದಿ, ಒನ್ಡೇ ನಲ್ಲಿ 1331 ರನ್ ಕಲೆಹಾಕಿದ್ದಾರೆ.
I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.