Loading...

News / Blog Details

  • Home
  • >
  • News / Blog Details

ಥೈಲ್ಯಾಂಡ್​ನಲ್ಲಿ ಶಾಲಾ ಬಸ್​ಗೆ ಬೆಂಕಿ, 25 ವಿದ್ಯಾರ್ಥಿಗಳು ಸಾವು

7 Views | 2024-10-04 10:26:00

ಥೈಲ್ಯಾಂಡ್​ನಲ್ಲಿ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್​ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.

ಥೈಲ್ಯಾಂಡ್​ನಲ್ಲಿ​ 44 ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಶಾಲಾ ಬಸ್​ ಬೆಂಕಿಯಿಂದ ಹೊತ್ತಿ ಉರಿದಿದ್ದು ಪರಿಣಾಮ 25 ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ರಕ್ಷಣಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವಾಗ ಹೆಚ್ಚಿನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಬೆಂಕಿಯ ಕಾರಣ ಇದುವರೆಗೆ ತಿಳಿದಿಲ್ಲ.


Author:

...
Nanje Gowda SS

Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews