ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ವಿರುದ್ಧ ಕಿಡಿ ಕಾರಿದ್ದರು. ಮನುಸ್ಮೃತಿಯೇ ಕಾನೂನು ಎಂದು ಪರಿಗಣಿಸಿದ್ದ ವೀರ ಸಾವರ್ಕರ್ ಸಂವಿಧಾನವನ್ನು ಕಡೆಗಣಿಸಿದ್ದರು. ಸಂವಿಧಾನವನ್ನು ಗೌರವಿಸುತ್ತೇವೆ ಎನ್ನುತ್ತಿರುವ ಬಿಜೆಪಿ ನಾಯಕರು ಈ ಮೂಲಕ ವೀರ ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದಿದ್ದರು. ಆದರೆ, ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ವೀರ ಸಾವರ್ಕರ್ ಭಾರತದ ಹೆಮ್ಮೆಯ ಪುತ್ರ ಎಂದು ಬರೆದಿದ್ದ ಪತ್ರವೊಂದನ್ನು ಹಂಚಿಕೊಂಡಿದೆ. ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ವಿರುದ್ಧ ಕಿಡಿ ಕಾರಿದ್ದರು. ಮನುಸ್ಮೃತಿಯೇ ಕಾನೂನು ಎಂದು ಪರಿಗಣಿಸಿದ್ದ ವೀರ ಸಾವರ್ಕರ್ ಸಂವಿಧಾನವನ್ನು ಕಡೆಗಣಿಸಿದ್ದರು. ಸಂವಿಧಾನವನ್ನು ಗೌರವಿಸುತ್ತೇವೆ ಎನ್ನುತ್ತಿರುವ ಬಿಜೆಪಿ ನಾಯಕರು ಈ ಮೂಲಕ ವೀರ ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದಿದ್ದರು. ಆದರೆ, ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ವೀರ ಸಾವರ್ಕರ್ ಭಾರತದ ಹೆಮ್ಮೆಯ ಪುತ್ರ ಎಂದು ಬರೆದಿದ್ದ ಪತ್ರವೊಂದನ್ನು ಹಂಚಿಕೊಂಡಿದೆ. ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ವಿರುದ್ಧ ಕಿಡಿ ಕಾರಿದ್ದರು. ಮನುಸ್ಮೃತಿಯೇ ಕಾನೂನು ಎಂದು ಪರಿಗಣಿಸಿದ್ದ ವೀರ ಸಾವರ್ಕರ್ ಸಂವಿಧಾನವನ್ನು ಕಡೆಗಣಿಸಿದ್ದರು. ಸಂವಿಧಾನವನ್ನು ಗೌರವಿಸುತ್ತೇವೆ ಎನ್ನುತ್ತಿರುವ ಬಿಜೆಪಿ ನಾಯಕರು ಈ ಮೂಲಕ ವೀರ ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದಿದ್ದರು. ಆದರೆ, ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ವೀರ ಸಾವರ್ಕರ್ ಭಾರತದ ಹೆಮ್ಮೆಯ ಪುತ್ರ ಎಂದು ಬರೆದಿದ್ದ ಪತ್ರವೊಂದನ್ನು ಹಂಚಿಕೊಂಡಿದೆ. ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಇಂದು ಲೋಕಸಭಾ ಅಧಿವೇಶನದಲ್ಲಿ ವೀರ ಸಾವರ್ಕರ್ ವಿರುದ್ಧ ಕಿಡಿ ಕಾರಿದ್ದರು. ಮನುಸ್ಮೃತಿಯೇ ಕಾನೂನು ಎಂದು ಪರಿಗಣಿಸಿದ್ದ ವೀರ ಸಾವರ್ಕರ್ ಸಂವಿಧಾನವನ್ನು ಕಡೆಗಣಿಸಿದ್ದರು. ಸಂವಿಧಾನವನ್ನು ಗೌರವಿಸುತ್ತೇವೆ ಎನ್ನುತ್ತಿರುವ ಬಿಜೆಪಿ ನಾಯಕರು ಈ ಮೂಲಕ ವೀರ ಸಾವರ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದಿದ್ದರು. ಆದರೆ, ಈ ಹೇಳಿಕೆಗೆ ತಿರುಗೇಟು ನೀಡಿರುವ ಬಿಜೆಪಿ, ಮಾಜಿ ಪ್ರಧಾನಿ ಇಂದಿರಾ ಗಾಂಧಿ ವೀರ ಸಾವರ್ಕರ್ ಭಾರತದ ಹೆಮ್ಮೆಯ ಪುತ್ರ ಎಂದು ಬರೆದಿದ್ದ ಪತ್ರವೊಂದನ್ನು ಹಂಚಿಕೊಂಡಿದೆ.