2024-12-14 19:55:11

ಭಾರತ-ಯುಎಇ ಸಂಬಂಧ ಇನ್ನಷ್ಟು ಉತ್ತಮ ಮಟ್ಟ ತಲುಪಲಿವೆ’; ಉಪಪ್ರಧಾನಿ ಶೇಖ್ ಅಬ್ದುಲ್ಲಾಗೆ ಮೋದಿ ಸ್ವಾಗತ

ನವದೆಹಲಿ: ದೆಹಲಿಗೆ ಭೇಟಿ ನೀಡಿದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಎಇಯ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾರ್ಟನರ್​ಶಿಪ್ ಅಭೂತಪೂರ್ವ ಎತ್ತರವನ್ನು ಸಾಧಿಸಲು ಸಿದ್ಧವಾಗಿದೆ. ಪಶ್ಚಿಮ ಏಷ್ಯಾ ಮತ್ತು ವಿಶಾಲ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಗಾಗಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ. ನವದೆಹಲಿ: ದೆಹಲಿಗೆ ಭೇಟಿ ನೀಡಿದ ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದರು. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಯುಎಇಯ ಉಪ ಪ್ರಧಾನಿ ಮತ್ತು ವಿದೇಶಾಂಗ ಸಚಿವ ಶೇಖ್ ಅಬ್ದುಲ್ಲಾ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಸ್ವಾಗತಿಸಲು ಸಂತೋಷವಾಗಿದೆ. ಭಾರತ-ಯುಎಇ ಸಮಗ್ರ ಕಾರ್ಯತಂತ್ರದ ಪಾರ್ಟನರ್​ಶಿಪ್ ಅಭೂತಪೂರ್ವ ಎತ್ತರವನ್ನು ಸಾಧಿಸಲು ಸಿದ್ಧವಾಗಿದೆ. ಪಶ್ಚಿಮ ಏಷ್ಯಾ ಮತ್ತು ವಿಶಾಲ ಪ್ರದೇಶದಲ್ಲಿ ಶಾಂತಿ, ಸ್ಥಿರತೆ ಮತ್ತು ಭದ್ರತೆಗಾಗಿ ಕೆಲಸ ಮಾಡಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

Follow Us :
Ads in Post

Author:

...
Nanje Gowda SS

eMediaS Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews