2024-12-14 19:51:50

ಕಾಂಗ್ರೆಸ್-ಬಿಜೆಪಿ ಮಧ್ಯೆ KSRTC ಬಸ್ ಕ್ರೆಡಿಟ್ ವಾರ್: ಒಂದೇ ಬಸ್ಸಿಗೆ ಮೂರು ಕಡೆ ಭರ್ಜರಿ ಸ್ವಾಗತ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡಬಿದ್ರೆ, ಕಾರ್ಕಳ ಮಾರ್ಗಗೆ ಈವರೆಗೂ ಕೆಎಸ್​ಆರ್​ಟಿಸಿ ಬಸ್ ವ್ಯವಸ್ಥೆಯಿರಲಿಲ್ಲ. ಇಲ್ಲಿನ ಖಾಸಗಿ ಬಸ್​​ಗಳ ದರ್ಬಾರು ಹಾಗೂ ಹಲವು ಅಡೆತಡೆಗಳಿಂದಾಗಿ ಕೆಎಸ್​ಆರ್​ಟಿಸಿ ಬಸ್​ ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು. ಆದರೆ ಬಸ್ ವ್ಯವಸ್ಥೆ ಮಾಡುವಂತೆ ದಶಕಗಳಿಂದ ಹೋರಾಟ ನಡೆದಿತ್ತು. ಕೊನೆಗೂ ಜನರ ಬೇಡಿಕೆಗೆ ಮಣಿದ ಆಡಳಿತ ವ್ಯವಸ್ಥೆ ಈ ಮಾರ್ಗಕ್ಕೆ ಬಸ್​ ಪರ್ಮಿಟ್ ಮಂಜೂರು ಮಾಡಿದೆ. ಆದರೆ ಇದರ ಬೆನ್ನಲ್ಲೆ ರಾಜಕೀಯ ನಾಯಕರ ನಡುವೆ ಕ್ರೆಡಿಟ್‌ ವಾರ್‌ ಕೂಡ ಶುರುವಾಗಿದೆ. ಕೆಎಸ್​ಆರ್​ಟಿಸಿ ಬಸ್ ಭಾಗ್ಯ ಬಂದಿದ್ದು ನಮ್ಮಿಂದ, ಬಸ್​ ತರಿಸಿದ್ದು ನಾವು. ಇದು ನಮ್ಮ ಸಾಧನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಮಾತಿನ ಯುದ್ದ ಶುರು ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡಬಿದ್ರೆ, ಕಾರ್ಕಳ ಮಾರ್ಗಗೆ ಈವರೆಗೂ ಕೆಎಸ್​ಆರ್​ಟಿಸಿ ಬಸ್ ವ್ಯವಸ್ಥೆಯಿರಲಿಲ್ಲ. ಇಲ್ಲಿನ ಖಾಸಗಿ ಬಸ್​​ಗಳ ದರ್ಬಾರು ಹಾಗೂ ಹಲವು ಅಡೆತಡೆಗಳಿಂದಾಗಿ ಕೆಎಸ್​ಆರ್​ಟಿಸಿ ಬಸ್​ ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು. ಆದರೆ ಬಸ್ ವ್ಯವಸ್ಥೆ ಮಾಡುವಂತೆ ದಶಕಗಳಿಂದ ಹೋರಾಟ ನಡೆದಿತ್ತು. ಕೊನೆಗೂ ಜನರ ಬೇಡಿಕೆಗೆ ಮಣಿದ ಆಡಳಿತ ವ್ಯವಸ್ಥೆ ಈ ಮಾರ್ಗಕ್ಕೆ ಬಸ್​ ಪರ್ಮಿಟ್ ಮಂಜೂರು ಮಾಡಿದೆ. ಆದರೆ ಇದರ ಬೆನ್ನಲ್ಲೆ ರಾಜಕೀಯ ನಾಯಕರ ನಡುವೆ ಕ್ರೆಡಿಟ್‌ ವಾರ್‌ ಕೂಡ ಶುರುವಾಗಿದೆ. ಕೆಎಸ್​ಆರ್​ಟಿಸಿ ಬಸ್ ಭಾಗ್ಯ ಬಂದಿದ್ದು ನಮ್ಮಿಂದ, ಬಸ್​ ತರಿಸಿದ್ದು ನಾವು. ಇದು ನಮ್ಮ ಸಾಧನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್‌ ನಾಯಕರು ಮಾತಿನ ಯುದ್ದ ಶುರು ಮಾಡಿಕೊಂಡಿದ್ದಾರೆ.

Follow Us :
Ads in Post

Author:

...
Nanje Gowda SS

eMediaS Administrator

I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.

No Reviews