ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡಬಿದ್ರೆ, ಕಾರ್ಕಳ ಮಾರ್ಗಗೆ ಈವರೆಗೂ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆಯಿರಲಿಲ್ಲ. ಇಲ್ಲಿನ ಖಾಸಗಿ ಬಸ್ಗಳ ದರ್ಬಾರು ಹಾಗೂ ಹಲವು ಅಡೆತಡೆಗಳಿಂದಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು. ಆದರೆ ಬಸ್ ವ್ಯವಸ್ಥೆ ಮಾಡುವಂತೆ ದಶಕಗಳಿಂದ ಹೋರಾಟ ನಡೆದಿತ್ತು. ಕೊನೆಗೂ ಜನರ ಬೇಡಿಕೆಗೆ ಮಣಿದ ಆಡಳಿತ ವ್ಯವಸ್ಥೆ ಈ ಮಾರ್ಗಕ್ಕೆ ಬಸ್ ಪರ್ಮಿಟ್ ಮಂಜೂರು ಮಾಡಿದೆ. ಆದರೆ ಇದರ ಬೆನ್ನಲ್ಲೆ ರಾಜಕೀಯ ನಾಯಕರ ನಡುವೆ ಕ್ರೆಡಿಟ್ ವಾರ್ ಕೂಡ ಶುರುವಾಗಿದೆ. ಕೆಎಸ್ಆರ್ಟಿಸಿ ಬಸ್ ಭಾಗ್ಯ ಬಂದಿದ್ದು ನಮ್ಮಿಂದ, ಬಸ್ ತರಿಸಿದ್ದು ನಾವು. ಇದು ನಮ್ಮ ಸಾಧನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಮಾತಿನ ಯುದ್ದ ಶುರು ಮಾಡಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಿಂದ ಮೂಡಬಿದ್ರೆ, ಕಾರ್ಕಳ ಮಾರ್ಗಗೆ ಈವರೆಗೂ ಕೆಎಸ್ಆರ್ಟಿಸಿ ಬಸ್ ವ್ಯವಸ್ಥೆಯಿರಲಿಲ್ಲ. ಇಲ್ಲಿನ ಖಾಸಗಿ ಬಸ್ಗಳ ದರ್ಬಾರು ಹಾಗೂ ಹಲವು ಅಡೆತಡೆಗಳಿಂದಾಗಿ ಕೆಎಸ್ಆರ್ಟಿಸಿ ಬಸ್ ಸಂಚಾರಕ್ಕೆ ಸಂಕಷ್ಟ ಎದುರಾಗಿತ್ತು. ಆದರೆ ಬಸ್ ವ್ಯವಸ್ಥೆ ಮಾಡುವಂತೆ ದಶಕಗಳಿಂದ ಹೋರಾಟ ನಡೆದಿತ್ತು. ಕೊನೆಗೂ ಜನರ ಬೇಡಿಕೆಗೆ ಮಣಿದ ಆಡಳಿತ ವ್ಯವಸ್ಥೆ ಈ ಮಾರ್ಗಕ್ಕೆ ಬಸ್ ಪರ್ಮಿಟ್ ಮಂಜೂರು ಮಾಡಿದೆ. ಆದರೆ ಇದರ ಬೆನ್ನಲ್ಲೆ ರಾಜಕೀಯ ನಾಯಕರ ನಡುವೆ ಕ್ರೆಡಿಟ್ ವಾರ್ ಕೂಡ ಶುರುವಾಗಿದೆ. ಕೆಎಸ್ಆರ್ಟಿಸಿ ಬಸ್ ಭಾಗ್ಯ ಬಂದಿದ್ದು ನಮ್ಮಿಂದ, ಬಸ್ ತರಿಸಿದ್ದು ನಾವು. ಇದು ನಮ್ಮ ಸಾಧನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಮಾತಿನ ಯುದ್ದ ಶುರು ಮಾಡಿಕೊಂಡಿದ್ದಾರೆ.