ಮುಂದಿನ ವರ್ಷ ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ಏರಿಕೆ ಸಾಧ್ಯತೆ: ಗೋಲ್ಡ್ಮನ್ ಸ್ಯಾಕ್ಸ್ ಗ್ರೂಪ್ ಅಂದಾಜು
Gold rates projection for 2025 December: ಚಿನ್ನದ ಬೆಲೆ ಮುಂದಿನ ವರ್ಷಾಂತ್ಯದೊಳಗೆ ಹೊಸ ದಾಖಲೆ ಮಟ್ಟಕ್ಕೆ ಏರುವ ಸಾಧ್ಯತೆ ಇದೆ ಎಂದು ಗೋಲ್ಡ್ಮನ್ ಸ್ಯಾಕ್ಸ್ ಸಂಸ್ಥೆಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಒಂದು ಔನ್ಸ್ ಚಿನ್ನದ ಬೆಲೆ 3,000 ಡಾಲರ್ ಆಗಲಿದೆ ಎನ್ನಲಾಗಿದೆ. ಅಂದರೆ ಗ್ರಾಮ್ ಚಿನ್ನಕ್ಕೆ 105.82 ಡಾಲರ್ ಬೆಲೆ ಬರಬಹುದು. ಸೆಂಟ್ರಲ್ ಬ್ಯಾಂಕುಗಳು ಚಿನ್ನ ಖರೀದಿಸುತ್ತಿರುವುದು ಮತ್ತು ಅಮೆರಿಕದಲ್ಲಿ ಬಡ್ಡಿದರ ಕಡಿಮೆ ಮಾಡಲಿರುವುದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಬಹುದು.
I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.