Exit Poll: ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರುವ ಸಾಧ್ಯತೆ, ಬಿಆರ್ಎಸ್ಗೆ ಹೊಡೆತ
Telangana Assembly Election Exit Poll: ರಿಪಬ್ಲಿಕ್ ಟಿವಿ-ಮ್ಯಾಟ್ರಿಜ್ ಮತಗಟ್ಟೆ ಸಮೀಕ್ಷೆ ಪ್ರಕಾರ, ಕಾಂಗ್ರೆಸ್ 58-69 ಸ್ಥಾನ ಮತ್ತು ಬಿಆರ್‌ಎಸ್ 46-56 ಸ್ಥಾನಗಳನ್ನು ಗಳಿಸುವ ಸಾಧ್ಯತೆಯಿದೆ. ಏತನ್ಮಧ್ಯೆ, ಬಿಜೆಪಿ 4-9 ಸ್ಥಾನಗಳನ್ನು ಗೆಲ್ಲಬಹುದು. ಪೋಲ್‌ಸ್ಟ್ರಾಟ್ ಮತಗಟ್ಟೆ ಸಮೀಕ್ಷೆ ಪ್ರಕಾರ ಕಾಂಗ್ರೆಸ್‌ಗೆ 49-59 ಸ್ಥಾನಗಳು ಮತ್ತು ಬಿಆರ್‌ಎಸ್ 48-58 ಸ್ಥಾನ ಗೆಲ್ಲಲಿದೆ
I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.