ನಕ್ಸಲ್ ನಾಯಕ ವಿಕ್ರಂಗೌಡನ ಹೃದಯದಲ್ಲಿ ಅರಳಿತ್ತು ಪ್ರೇಮ, ಪ್ರೇಯಸಿ ಯಾರು, ಮುಂದೇನಾಯ್ತು?
ಚಿಕ್ಕಮಗಳೂರಿನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 20 ವರ್ಷಗಳಿಂದ ನಕ್ಸಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ವಿಕ್ರಂಗೌಡ ಮೃತಪಟ್ಟಿದ್ದಾನೆ. ಅವನ ಪ್ರೇಮಕಥೆ ಮತ್ತು ನಂತರದ ಬೇರ್ಪಾಟು ಕೂಡ ಈ ಘಟನೆಯಲ್ಲಿ ಮುಖ್ಯ ಅಂಶವಾಗಿದೆ. ನಕ್ಸಲ್ ನಾಯಕಿ ಸಾವಿತ್ರಿಯನ್ನು ವಿಕ್ರಂಗೌಡ ಪ್ರೀತಿಸಿ ಮದುವೆಯಾಗಿದ್ದನು. ನಂತರ ಇವರಿಬ್ಬರು ಬೇರೆಯಾದರು.
I'm a dedicated news author with a passion for storytelling and a commitment to uncovering the truth. With more than 5 years of experience in journalism, I’ve covered a wide range of topics, from local stories that shape our communities to global events that impact the world at large.